Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಾವಣಗೆರೆಯಲ್ಲಿ ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ

---Advertisement---

ದಾವಣಗೆರೆ; ಮಾ.01 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ  ಸಹಯೋಗದಲ್ಲಿ  ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ  ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

 

ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ  ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ  ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ  ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪೆÇ್ಲೀಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , EªÉÄïï Lr: dsmodvg@gmail.com  ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment