ಸುದ್ದಿಒನ್,ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 8,176 ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಬಿರುಸಿನ ಸಿದ್ಧತೆ ನಡೆಸಿದೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (DG & IGP) ಕಚೇರಿಯಿಂದ ಅಧಿಕೃತ ಜ್ಞಾಪನ ಪತ್ರ ಹೊರಬಿದ್ದಿದೆ.
ಪೊಲೀಸ್ ಇಲಾಖೆಯ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಲಯಗಳ ವರ್ಗೀಕರಣದ ವಿವರಗಳನ್ನು ಈಗಾಗಲೇ ಇಲಾಖೆಯ ನೇಮಕಾತಿ ವಿಭಾಗಕ್ಕೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ.

ಯಾವ್ಯಾವ ಹುದ್ದೆಗಳು ಎಷ್ಟು ಖಾಲಿ ಇವೆ?
ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಪ್ರಮುಖವಾಗಿ ಈ ಕೆಳಗಿನ ಹುದ್ದೆಗಳ ಭರ್ತಿ ನಡೆಯಲಿದೆ:
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













