ಸುದ್ದಿಒನ್, ಚಿತ್ರದುರ್ಗ: ಆ.17 : ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಮಾತೃಶ್ರೀ ಗಂಗಮ್ಮ ರುದ್ರಪ್ಪ ಅವರ ನಿಧನಕ್ಕೆ ಮಾಜಿ ಸಚಿವ ಎಚ್.ಆಂಜನೇಯ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.
ಹೊಳಲ್ಕೆರೆ ತಾಲೂಕು ಹಿರೇಕಂದವಾಡಿ ಗ್ರಾಮದ ಸಾಮಾನ್ಯ ಮಹಿಳೆ ಗಂಗಮ್ಮ ಸಂಕಷ್ಟಗಳ ಮಧ್ಯೆ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಆದರ್ಶ ಮಹಿಳೆಯಾಗಿದ್ದಾರೆ. ಸಾಮಾನ್ಯ ಕುಟುಂಬದ ಮಹಿಳೆಯೊಬ್ಬರು ಸಮಾಜದಲ್ಲಿ ಹೇಗೆ ಆದರ್ಶ ಬದುಕು ನಡೆಸಬಹುದು ಎಂಬುದಕ್ಕೆ ಗಂಗಮ್ಮ ಅವರ ಜೀವನ ಮಾದರಿ ಆಗಿದೆ ಎಂದು ಸ್ಮರಿಸಿರುವ ಆಂಜನೇಯ ಅವರು, ಗಂಗಮ್ಮ ಅವರ ಅಗಲಿಕೆಯಿಂದ ಕುಟುಂಬದವರಿಗೆ ಆಗಿರುವ ನೋವನ್ನು ಭರಿಸುವ ಶಕ್ತಿ ಬಸವಾದಿ ಶರಣರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…