Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಸದ್ದು ಮಾಡ್ತಿದೆ ಮೀಟೂ ಕೇಸ್ : ಶೃತಿ ಹರಿಹರನ್ ಈ ಬಾರಿಯೂ ಫೇಲ್ ಆಗ್ತಾರಾ..?

Facebook
Twitter
Telegram
WhatsApp

ಶೃತಿ ಹರಿಹರನ್ ಎಂದಾಕ್ಷಣಾ ನೆನಪಾಗುವುದು ಮೀಟೂ ಕೇಸ್ . ಈ ಕೇಸ್ ವಿಚಾರಕ್ಕೆ ಹೆಚ್ಚು ಸುದ್ದಿ ಮಾಡಿದ್ದರು. ಬಳಿಕ ಚಿತ್ರರಂಗದಿಂದಾನೇ ದೂರವಾಗಿದ್ದರು.‌ಮಗು ಆದ ಮೇಲೆ‌ ಮತ್ತೆ ಸಿನಿಮಾದಲ್ಲಿ‌ಆಕ್ಟೀವ್ ಆಗಿದ್ದಾರೆ. ಆದರೆ ಮತ್ತೆ ಮೀಟೂ ಕೇಸ್ ನಿಂದ ಸುದ್ದಿಯಾಗಿದ್ದಾರೆ.

ಶೃತಿ ಹರಿಹರನ್, ಅರ್ಜುನ್ ಸರ್ಜಾ ಮೇಲೆ ಮೀಟೂ ಕೇಸ್ ಹಾಕಿದ್ದರು. ಆದರೆ ಅದಕ್ಕೆ ಸರಿಯಾದ ಸಾಕ್ಷ್ಯಾಧಾರ ಇಲ್ಲದ ಕಾರಣ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು. ಅರ್ಜುನ್ ಸರ್ಜಾ ಅವರನ್ನು ನಿರಪರಾಧಿ ಎಂದು ತೀರ್ಪು ಬಂದಿತ್ತು. ಇದೀಗ ನಟಿ ಶೃತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಶೃತಿ ಹರಿಹರನ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜುನ್ ಸರ್ಜಾ ವಿರುದ್ಧ ಮಾಡಲಾದ ಆರೋಪಕ್ಕೆ ನಿಖರವಾದ ದಾಖಲೆಗಳನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿಗೆ ನೋಟೀಸ್ ನೀಡಿದೆ.

2017ರಲ್ಲಿ ನಡೆದ ಕೇಸು ಇದಾಗಿದೆ. ಸಿನಿಮಾ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ಅವರು ಕಿರುಕುಳ ನೀಡಿದ್ದರು ಎಂದು ನಟಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸ್ ವಿಚಾರಣೆ ವೇಳೆ ಸರಿಯಾದ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲದ ಕಾರಣ ಅಂದು ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!