Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ನೇಮಕ

---Advertisement---

ಚಿತ್ರದುರ್ಗ ಫೆ. 28 : ಚಿತ್ರದುರ್ಗ ನೂತನ ಉಪವಿಭಾಗಾಧಿಕಾರಿಯಾಗಿ ಮೆಹಬೂಬ್ ಜಿಲಾನ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

 

ಉಪವಿಭಾಗಾಧಿಕಾರಿಯಾಗಿದ್ದ ಕಾರ್ತಿಕ್ ಅವರ ವರ್ಗಾವಣೆ ಬಳಿಕ, ಭೂಸ್ವಾಧೀನ ಅಧಿಕಾರಿಯಾಗಿದ್ದ ವೆಂಕಟೇಶ್ ನಾಯಕ್ ಅವರು ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.  ಇದೀಗ ಮೆಹಬೂಬ್ ಜಿಲಾನ್ ಅವರನ್ನು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಿಸಿದ ಹಿನ್ನೆಲೆಯಲ್ಲಿ, ಅವರು ಶುಕ್ರವಾರ ಇಲ್ಲಿನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.  ಮೆಹಬೂಬ್ ಜಿಲಾನ್ ಅವರು ಇಲ್ಲಿಗೆ ಬರುವ ಪೂರ್ವದಲ್ಲಿ ರಾಯಚೂರು ಮಹಾನಗರಪಾಲಿಕೆ ಹಿರಿಯ ಶ್ರೇಣಿ ವಲಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment