Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 16 : ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 2025-26 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಫೋಟೋ, ಸ್ವವಿಳಾಸದೊಂದಿಗೆ ಅರ್ಜಿಯನ್ನು ದಿನಾಂಕ : 5-8-2026 ಸಂಜೆ 5 ಗಂಟೆ ಒಳಗಾಗಿ ಕಾರ್ಯದರ್ಶಿ, ಕುಂಚಿಗ ಭವನ, ಕುಂಚಿಗ ವೀರಶೈವ ಲಿಂಗಾಯಿತ ಸಮಾಜ(ರಿ), ಉತ್ಥಾನ ಟ್ರಸ್ಟ್, ತರಳಬಾಳು ನಗರ, 1 ನೆ ಹಂತ, ಕಡಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ.ಫಾರ್ಮಸಿ ಕಾಲೇಜು ಹಿಂಭಾಗ ಚಿತ್ರದುರ್ಗ-577502 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ : 9448783291, 6363323801 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now