ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ವಸತಿ ವಕ್ಫ್ ಅಲ್ಪಸಂಖ್ಯಾತ ಸಚಿವ ಬಿ.ಝಡ್. ಜಮೀರ್ ಅಹಮದ್‌ಖಾನ್‌ರವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚೇರ್ಮನ್ ಡಾ.ಕೆ.ಅನ್ವರ್‌ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಇಕ್ಬಾಲ್ ಹುಸೇನ್(ಎಂ.ಸಿ.ಓ.ಬಾಬು) ಆರ್.ಎಂ.ಡಿ.ಆಯಿಲ್ ಇಂಡಸ್ಟ್ರಿಸ್ ಮಾಲಿಕ ಹಾಜಿ ಆರ್.ದಾದಾಪೀರ್, ಕೈಗಾರಿಕೋದ್ಯಮಿ ಹಾಜಿ ನಯಾಜ್, ಮಂಡಕ್ಕಿಭಟ್ಟಿ ಹುಸೇನ್‌ಪೀರ್, ಸೈಯದ್ ಖುದ್ದೂಸ್, ವರ್ದಾ ಹಜರತ್, ನಗರಸಭೆ ನಾಮ ನಿರ್ದೇಶನ ಸದಸ್ಯ ಹೆಚ್.ಶಬ್ಬೀರ್‌ಭಾಷ, ನಗರಸಭೆ ಮಾಜಿ ಸದಸ್ಯ ಮಲ್ಲೇಶ್, ಗುತ್ತಿಗೆದಾರ ಮಂಜುನಾಥ್, ಬಾಬ್‌ಜಾನ್, ಉಮೇಶ್, ನ್ಯಾಯವಾದಿ ಮಹಮದ್ ರಫಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್