Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಚಿವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವುದು ಬೇಡ : ಎಸ್.ಎನ್.ರವಿಕುಮಾರ್ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06 : ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಚಿಂತನೆಯನ್ನು ಬಿಟ್ಟು ರಾಜ್ಯದ ಜನರಿಗೆ ಅವರ ಸೇವೆ ಸಿಗುವಂತೆ ಕಾಂಗ್ರೆಸ್ ವರಿಷ್ಠರು ಗಮನ ಕೊಡಬೇಕಾಗಿದೆ ಎಂದು ಛಲವಾದಿ ಸಮಾಜದ ಮುಖಂಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್ ಮನವಿ ಮಾಡಿದ್ದಾರೆ.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಚಾರ, ವಿಚಾರ, ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭೆಗೆ ಕಳಿಸಿದರೆ ದಲಿತರು, ಶೋಷಿತ ಜನಾಂಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸಲು ರಾಜ್ಯದಲ್ಲಿ ಒಳ್ಳೊಳ್ಳೆ ದಿಗ್ಗಜರುಗಳಿದ್ದಾರೆ. ಅಂತಹವರನ್ನು ಹುಡುಕಿ ಕಣಕ್ಕಿಳಿಸಲಿ. ಸಚಿವ ಡಾ.ಎಚ್.ಸಿ.ಮಹದೇವಪ್ಪನವರ ಸೇವೆ ರಾಜ್ಯಕ್ಕೆ ಮೀಸಲಿರಬೇಕಾಗಿರುವುದರಿಂದ ಪಕ್ಷದ ನಾಯಕರುಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಎಸ್.ಎನ್.ರವಿಕುಮಾರ್ ವಿನಂತಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...