Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ತಲೆಯಲ್ಲಿ ಸಗಣಿ ಇತ್ತೇನೋ : ಸಚಿವ ಈಶ್ವರಪ್ಪ ಆಕ್ರೋಶ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.10): ರಾಷ್ಟ್ರ ಧ್ವಜದ ಮೇಲೆ ಗೌರವ ಇಲ್ಲದವರು ರಾಜಕೀಯದಲ್ಲಿ ಇರಬಾರದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಗ್ರಾಮೀಣಾಭಿವೃದ್ದಿ ಸಚಿವ ಕೆ. ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಅವರ ತಲೆಯಲ್ಲಿ ಸಗಣಿ ಇತ್ತೇನೋ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ‌ ಅವರಿಗೆ ಕೇಸರಿ ಪೇಟ ಹಾಕಲು ಹೋದಾಗ ತೆಗೆದು ಬಿಸಾಕಿದ್ದಾರೆ. ಕೇಸರಿ ಎಂದರೆ ತ್ಯಾಗ, ಬಲಿದಾನದ ಸಂಕೇತ. ಆದರೆ ಸಿದ್ದರಾಮಯ್ಯನವರಿಗೆ ಕೇಸರಿ ಎಂದರೆ ಹಿಂದೂ, ಹಿಂದೂ, ಹಿಂದೂ ಅನ್ನುವುದು ಬಿಟ್ಟರೆ ಬೇರೆನಿಲ್ಲ ಎಂದು ವಾಗ್ದಾಳಿ ನಡೆಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!