Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124
ತುಮಕೂರು: ಸಚಿವ ಮಾಧುಸ್ವಾಮಿ ಕಿಮ್ ಜಾಂಗ್ ಉನ್ ಥರ ಅಂತ ಸಂಸದ ಬಸವರಾಜ್ ಗುಸುಗುಸು ಅಂತ ಮಾತನಾಡಿದ್ರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಸಂಸದ ಬಸವರಾಜ್ ಅವರ ಹೇಳಿಕೆ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅವರು ನಮ್ಮವರಲ್ಲ ಬಿಡಿ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹುಚ್ ಹುಚ್ಚಾಗಿ ಮಾತಾಡ್ತಾರೆ ಅಂದ್ರೆ ಅದಕ್ಕೆಲ್ಲಾ ಉತ್ತರ ಕೊಡೋಕೆ ಆಗಲ್ಲ. 12 ಗಂಟೆಗೆ ಕ್ಯಾಬಿನೆಟ್ ಸಭೆ ಇತ್ತು. ಹೀಗಾಗಿ ಸಮಯವಾಗುತ್ತೆ ಅಂತ 9.30ಗೆ ಹೊರಡಬೇಕು ಎಂದು ಮೊದಲೇ ಹೇಳಿದ್ದೆ. ಆದ್ರೆ 10 ಗಂಟೆಯಾದರೂ ಆಯೋಜಕರು ಸಭೆ ಮುಗಿಸಲಿಲ್ಲ. ತಡವಾಗುವ ಕಾರಣ ನಾನು ಎದ್ದು ಬಂದೆ. ಆ ಸುದ್ದಿಗೋಷ್ಟಿಯಲ್ಲಿ ನಾನು ಕೂಡ ಭಾಗಿಯಾಗಿದ್ದೆ.
12 ಗಂಟೆಗೆ ಕ್ಯಾಬಿನೇಟ್ ಇದ್ದರೂ ಅರ್ಧ ಗಂಟೆ ಮುಂಚೆಯೇ ಹೋಗಬೇಕಿತ್ತು. ರೋಡ್ ಗಳು ಕೆಲವೊಂದು ಕಡೆ ಬ್ಲಾಕ್ ಆಗಿರೋ ಕಾರಣ ಸಂಚಾರ ತಡವಾಗುತ್ತೆ ಅಂತ ಹೊರಟೆ. ಸಭೆಯಲ್ಲಿರುವಾಗ್ಲೇ ಸಿಎಂ ಅವರು ಎರಡು ಬಾರಿ ಕರೆ ಮಾಡಿದ್ದರು. ಹೀಗಾಗಿ ಬೇಗ ಹೊರಟೆ. ನನಗೆ ಬೇರೆಯವರ ವಿಚಾರ ತಿಳಿದಿಲ್ಲ ಎಂದಿದ್ದಾರೆ.
ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ. ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ
ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ, ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ
ಹುಚ್ಚುಚ್ಚಾಗಿ ಮಾತಾಡಿದ್ರೆ ಏನು ಮಾಡೋಕಾಗಲ್ಲ, ಬಸವರಾಜ್ ನಮ್ಮವರಲ್ಲ : ಮಾಧುಸ್ವಾಮಿ

suddionenews
Top Stories
ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?
Watermelon vs Muskmelon : ಕಲ್ಲಂಗಡಿ vs ಕರ್ಬೂಜ | ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?
ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ
ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ
ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು
ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ
ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ
ಚಿತ್ರದುರ್ಗ | ಬಂಜಾರ ಸಮಾಜದಿಂದ ಗೋವಿಂದ ಕಾರಜೋಳ ಪರ ಮತಯಾಚನೆ
ಪ್ರಿಯಾಂಕಾಗಾಂಧಿ ಹೇಳಿಕೆಗೆ ಗೋವಿಂದ ಕಾರಜೋಳ ತಿರುಗೇಟು
ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ : ರಾಘವೇಂದ್ರನಾಯ್ಕ ಮನವಿ
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ
ಗೋವಿಂದ ಕಾರಜೋಳರನ್ನು ಬೆಂಬಲಿಸಿ : ಮಾಜಿ ಶಾಸಕ ರಾಮಯ್ಯ ಮನವಿ
ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ : ಎಸ್.ಸಂದೀಪ್
ಚಿತ್ರದುರ್ಗ | ಮೇ 7 ರವರೆಗೂ ಏಕನಾಥೇಶ್ವರಿ ಅಮ್ಮನವರ ಜಾತ್ರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಮೋಸ ಹೋಗದಿರಿ, ಗೋವಿಂದ ಕಾರಜೋಳರವರಿಗೆ ಮತ ನೀಡಿ ಗೆಲ್ಲಿಸಿ : ಕೆ.ಎಸ್.ನವೀನ್
ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ
ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ
ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ
Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್ ನಿಂದ ದೂರವಿರಿ….!
ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?
ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್
Watermelon vs Muskmelon : ಕಲ್ಲಂಗಡಿ vs ಕರ್ಬೂಜ | ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?
ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ. ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ
ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ
ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ, ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ
Trending News