Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಸಚಿವ ರಾಮಲಿಂಗಾರೆಡ್ಡಿ ಆಗಮನ

---Advertisement---

ಚಿತ್ರದುರ್ಗ. ಅ.07: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರಿನಿಂದ ರಸ್ತೆಯ ಮೂಲಕ ಆಗಮಿಸುವ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವದ ಅಂಗವಾಗಿ ನಗರದ ಬೃಹನ್ಮಠದಲ್ಲಿ ಆಯೋಜಿಸಲಾಗಿರುವ, ಕೃಷಿ ಮತ್ತು ಕೈಗಾರಿಕೆ ವಸ್ತುಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment