Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 17 : ಕರ್ನಾಟಕ ಸರಕಾರದ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಆಶೀರ್ವಾದ ಆಪೇಕ್ಷಿಸಿ ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.

ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ  ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ  ಶ್ರೀ ಸತ್ಯಕ್ಕ ತಾಯಿ,  ಪೂಜ್ಯರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದಾವಣಗೆರೆ ಮುಖಂಡರಾದ ಹೆಚ್ ಜಯಣ್ಣ, ಎ ಬಿ ನಾಗರಾಜ, ಶ್ರೀಮತಿ ಉಮಾ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment