Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಸಚಿವ ಎಸ್.ಟಿ. ಸೋಮಶೇಖರ್

Facebook
Twitter
Telegram
WhatsApp

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರನ್ನು ಆರ್.ಟಿ.ನಗರದ ನಿವಾಸದಲ್ಲಿ ಭೇಟಿ ಮಾಡಿದ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು 2021ನೇ ಸಾಲಿನ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಮುಖ್ಯಮಂತ್ರಿಗಳನ್ನು ಗೌರವಿಸಿದ ಸಚಿವರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಚಿವರ ಆಹ್ವಾನವನ್ನು ಮುಖ್ಯಮಂತ್ರಿಗಳು ಸಂತೋಷದಿಂದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಕೂಡ ಸನ್ಮಾನಿಸಿ ಆಹ್ವಾನಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಹಿರಿಯ ಮುತ್ಸುದ್ಧಿ ಎಸ್.ಎಂ.ಕೃಷ್ಣ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌, ಕಂದಾಯ ಸಚಿವ ಅಶೋಕ್ ಅವರನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.

ಕೋವಿಡ್ ನಿಯಮಗಳನ್ನು ಮೀರದಂತೆ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಅ. 7ರಂದು ಮೈಸೂರಿನಲ್ಲಿ ದಸರಾ ಉದ್ಘಾಟನೆ ಬಳಿಕ ಚಾಮರಾಜನಗರಕ್ಕೂ ಭೇಟಿ ನೀಡಲಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!