ಚಿತ್ರದುರ್ಗ ಜ. 27 : ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಉಡುಪಿ ಜಿಲ್ಲೆ ಕುಂದಾಪುರದಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 12. 05 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬಳಿಕ ನಗರದ ಹೊರವಲಯದಲ್ಲಿರುವ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















