Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ: ಸಂಪುಟ ದರ್ಜೆ ಸ್ಥಾನಮಾನ

---Advertisement---

ಬೆಂಗಳೂರು.ಆಗಸ್ಟ್.12: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ ಮಾಡಲಾಗಿದ್ದು, ಇವರಿಗೆ ಸಂಪುಟ ದರ್ಜೆ ಸಚಿವರ (Cabinet Rank) ಸ್ಥಾನಮಾನ ನೀಡಲಾಗಿದೆ.ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

Join WhatsApp

Join Now

Join Telegram

Join Now