ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಧವಳಗಿರಿ ಬಡಾವಣೆಯಲ್ಲಿರುವ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನೂತನ ಒ.ಪಿ.ಡಿ. ಕೊಠಡಿಯನ್ನು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.
ಅಮೇರಿಕನ್ ಆರ್ಥೋಪಿಡಿಕ್ ಅಸೋಸಿಯೇಷನ್ ಸದಸ್ಯ, ಕೀಲು ಮೂಳೆ ಮತ್ತು ಬೆನ್ನು ಮೂಳೆ ತಜ್ಞ ಡಾ.ಕೆ.ಜಗದೀಶ್ ಇಲ್ಲಿ ಚಿಕಿತ್ಸೆ ನೀಡುತ್ತಿರುವುದು ಈ ಭಾಗದ ಜನರಿಗೆ ಅನುಕೂಲವಾಗಲಿದೆ. ದೊಡ್ಡ ದೊಡ್ಡ ನಗರಗಳಿಗೆ ಹೋಗಿ ಬಡ ರೋಗಿಗಳು ಚಿಕಿತ್ಸೆ ಪಡೆಯುವುದು ಕಷ್ಟವಾಗುತ್ತದೆನ್ನುವುದನ್ನು ಮನಗಂಡು ಡಾ.ಎನ್.ಬಿ.ಪ್ರಹ್ಲಾದ್ ದಿಟ್ಟ ಹೆಜ್ಜೆಯಿಟ್ಟುರುವುದು ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಗುಣಗಾನ ಮಾಡಿದರು.
ಡಾ.ಎನ್.ಬಿ.ಪ್ರಹ್ಲಾದ್, ಶೈಲಶ್ರಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಜೆ.ಎಸ್.ಗುರುಮೂರ್ತಿ, ಡಾ.ಶಶಿಕಿರಣ್ ಗುಡೆಕೋಟೆ,
ಈಶ್ವರಪ್ಪ, ಶ್ರೀಕಾಂತ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿಯನ್ನು ಘೋಷಣೆ ಮಾಡಿದ್ದರು.…
ಚಿತ್ರದುರ್ಗ. ಮಾರ್ಚ್18 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ಮಾರ್ಚ್ 21…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಕಡೆಗೂ ಇಡೀ ಭಾರತೀಯರೆಲ್ಲ ನಿರೀಕ್ಷೆ ಮಾಡುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುನೀತಾ ವಿಲಿಯಮ್ಸ್ ಭೂಮಿಗೆ ಬರೋದಕ್ಕೆ ಕ್ಷಣಗಣನೆ ಶುರುವಾಗಿದೆ. ಕೇವಲ…