in

ಸೆ.15 ರಂದು ಶಾಸಕರಿಂದ ಪ್ರಗತಿ ಪರಿಶೀಲನಾ ಸಭೆ

suddione whatsapp group join

ಚಿತ್ರದುರ್ಗ, (ಸೆ.14) : ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಹಿರಿಯ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಅವರು ಬುಧವಾರ ವಿವಿಧ ಇಲಾಖೆ ಅಧಿಕಾರಿಗಳು ಎರಡು ಸಭೆ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ನಗರಸಭೆ, ವಿಶ್ವೇಶ್ವರಯ್ಯ ಜಲ ನಿಗಮ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಇಲಾಖಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಧವಳಗಿರಿ ಬಡಾವಣೆಯಲ್ಲಿರುವ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಕಚೇರಿ ಸಭಾಂಗಣದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಅನಿಲ್ ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಏಕತಾ ಹಿಂದೂ ಮಹಾಗಣಪತಿ ವಿಸರ್ಜನೆಗೆ ಸಿದ್ಧತೆ

559 ಜನರಿಗೆ ಹೊಸದಾಗಿ ಸೋಂಕು..1034 ಜನ ಗುಣಮುಖ