Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಕೆ.ಸಿ.ವೀರೇಂದ್ರ ಹುಟ್ಟುಹಬ್ಬ : ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್‍ಗಳ ವಿತರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.30) : ನೂತನ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರು ತಮ್ಮ 49 ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಶುಕ್ರವಾರ ಹಣ್ಣು ಹಾಗೂ ಬ್ರೆಡ್‍ಗಳನ್ನು ವಿತರಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಸದಸ್ಯ ಶ್ರೀರಾಮ್, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್, ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಎಸ್ಟಿ. ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಹಾಗೂ ನೂರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ಟೇಡಿಯಂ ರಸ್ತೆಯಲ್ಲಿರುವ ಬುದ್ದ ಪ್ರತಿಮೆ ಸೇರಿದಂತೆ ನಗರದಲ್ಲಿರುವ ಎಲ್ಲಾ ಪ್ರತಿಮೆಗಳಿಗೂ ಶಾಸಕರು ಮಾಲಾರ್ಪಣೆ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಅಭಿಮಾನಿಯಾಗಿದ್ದ ರಘುಗೆ ಕೊನೆಯದಾಗಿಯೂ ತಾಯಿ ಮುಖ ನೋಡಲಾಗಲಿಲ್ಲ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ರಘು ನತದೃಷ್ಟ ಅಂತಾನೇ ಹೇಳಬಹುದು. ಆತನ ಇಡೀ ಜೀವಮಾನದಲ್ಲಿ ಇಂದಿನ ಘಟನೆಯನ್ನು ಆತ ಮರೆಯುವುದಕ್ಕೆ ಸಾಧ್ಯವೇ

ನಿರ್ದೇಶಕನನ್ನೇ ಬಲಿಪಡೆಯಿತಾ ‘ಅಶೋಕ ಬ್ಲೇಡ್’ ಸಿನಿಮಾ..?

ಇಂದು ಬೆಳಗ್ಗೆ ಕರಿಮಣಿ ಧಾರಾವಾಹಿಯ ನಿರ್ದೇಶಕ ವಿನೋದ್ ದೋಂಡಾಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ ಬ್ಲೇಡ್ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದರು. ಕೋಟಿ ಕೋಟಿ ಸಾಲದಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಲೇಖಕಿ

ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಬೆಳಗೆರೆ ಕೃಷ್ಣ ಶಾಸ್ತ್ರೀ :  ಭಾವನ ಬೆಳಗೆರೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ 20 : ಗ್ರಾಮೀಣ ಭಾಗದ ನೂರಾರು ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಖ್ಯಾತ ಸಾಹಿತಿ

error: Content is protected !!