Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಕನಾಥೇಶ್ವರಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05  : ಐತಿಹಾಸಿಕ ಚಿತ್ರದುರ್ಗದ ಕೋಟೆಯಲ್ಲಿರುವ ಏಕನಾಥೇಶ್ವರಿ ಅಮ್ಮನವರ ಮುಖ ಪದ್ಮ ಲೋಕಾರ್ಪಣೆ ಹಾಗೂ ಉಯ್ಯಾಲೆ ಉತ್ಸವದ ಪ್ರಯುಕ್ತ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ ಉಯ್ಯಾಲೋತ್ಸವಕ್ಕೆ ಚಾಲನೆ ನೀಡಿದರು.

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದೊರೆಸ್ವಾಮಿ, ಧರ್ಮದರ್ಶಿ ಬಿ.ರಾಮಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...