Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ : 48 ಗಂಟೆಯಾದರೂ ಸಿಗುತ್ತಿಲ್ಲ ಸುಳಿವು..!

Facebook
Twitter
Telegram
WhatsApp

ದಾವಣಗೆರೆ :ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ಪೊಲೀಸರಿಂದ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

ಚಂದ್ರಶೇಖರ್ ಅವರ ಚಲಾಯಿಸುತ್ತಿದ್ದ ಕ್ರೇಟಾ ಕಾರು ಸಹ ಇದುವರೆಗು ಪತ್ತೆ ಇಲ್ಲ. ಚಂದ್ರಶೇಖರ್ ನೆನೆದು ಕಣ್ಣೀರು ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾಚಾರ್ಯ ರ ನಿವಾಸಕ್ಕೆ ಆಪಾರ ಸಂಖ್ಯೆಯ ಕಾರ್ಯಕರ್ತರು ಅಭಿಮಾನಿಗಳು ಆಗಮಿಸಿ ಸಮಾಧಾನ ಮಾಡುತ್ತಿದ್ದಾರೆ. ಚಂದ್ರಶೇಖರ್ ಉತ್ತಮ ಹುಡುಗ ಯುವ ನಾಯಕ ಇದೀಗ 48 ಗಂಟೆ ಕಳೆದ್ರು ಇದುವೆರೆಗು ಪತ್ತೆ ಆಗಿಲ್ಲ. Ka 17 ma 2534 craeta ಕಾರು ಚಂದ್ರಶೇಖರ್ ಮೊಬೈಲ್ ಸಂಖ್ಯೆ 8792667691 ಇದಾಗಿದ್ದು ಇದುವರೆಗು ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.

ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ಚಂದ್ರಶೇಖರ್ ಕಾರು ಪಾಸ್ ಆಗಿದೆ. ಭಾನುವಾರ ರಾತ್ರಿ 11.56ಕ್ಕೆ ಶಿವಮೊಗ್ಗದಿಂದ ವಾಹನ ಪಾಸ್ ಆಗಿದೆ‌. ಸೋಮವಾರ ಬೆಳಿಗ್ಗೆ 6.48 ಮೊಬೈಲ್ ಪೋನ್ ಲಾಸ್ಟ್ ಲೊಕೆಶನ್ ತೋರಿಸಿದೆ. ಆದರೆ ಅದಾದ ಬಳಿಕ ಸುಳಿವು ಸಿಗುತ್ತಿಲ್ಲ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!