Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 :  ಚಳ್ಳಕೆರೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಟಿ ರಘು ಮೂರ್ತಿಯವರು ಇಂದು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಚಳ್ಳಕೆರೆ ಕ್ಷೇತ್ರ ಹಾಗೂ ಹಿರಿಯೂರು ಚಿತ್ರದುರ್ಗ ಸೇರಿದಂತೆ ಅಪಾರ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಅಧಿಕಾರ ಸ್ವೀಕರಿಸಿದ ಅವರು ಅಭಿಮಾನಿಗಳ ಕಡೆ ಕೈ ಬೀಸಿ ಸಂಭ್ರಮಿಸಿದರು ತನ್ನ ಗುರುತರ ಸೇವೆ ಕ್ಷೇತ್ರದ ಅಭಿವೃದ್ಧಿ ಪಕ್ಷಕ್ಕಾಗಿ ಶ್ರಮಿಸಿದ ತನ್ನ ಸೇವೆಯನ್ನು ಗುರುತಿಸಿ ಸರ್ಕಾರ ಈ ನಿಗಮದ ಅಧ್ಯಕ್ಷ ಸ್ಥಾನವನ್ನು ದಯಪಾಲಿಸಿದೆ ಈ ನಿಗಮದಿಂದ ಜನಸಾಮಾನ್ಯರಿಗೆ ಸಲ್ಲಬೇಕಾದ ಸೇವೆಯನ್ನು ಅವಿಶ್ಶಾಂತವಾಗಿ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸುವದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು.

 

ತಮ್ಮ ಮೇಲೆ ವಿಶ್ವಾಸವಿಟ್ಟು ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಈ ನಿಗಮದ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಅಧ್ಯಕ್ಷರು ಆದ ಡಿಕೆ ಶಿವಕುಮಾರ್ ಅವರಿಗೆ ನಾನು ಸದಾ ಆಭಾರಿಯಾಗಿರುತ್ತೇನೆಂದು ತಿಳಿಸಿದ ಅವರು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಆಶಯ ವ್ಯಕ್ತಪಡಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!