Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ಬಿ.ಜಿ. ರಾಮ್ ಜಿ ಯೋಜನೆ ಸದ್ಬಳಕೆಗೆ ಶಾಸಕರು ಮುಂದಾಗಬೇಕು : ಡಿ.ಕೆ. ಶಿವಕುಮಾರ್ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮನರೇಗಾ ಯೋಜನೆಯನ್ನು ವಿ.ಬಿ.ಜಿ. ರಾಮ್ ಜಿ ಯೋಜನೆಯಾಗಿ ಪರಿಷ್ಕರಿಸಿದ್ದು, ರಾಜ್ಯ ಕೂಡ ಹೆಚ್ಚಿನ‌ಮೊತ್ತದ ಅನುದಾನ ನೀಡಬೇಕಿದೆ.

ಬಡವರಿಗೆ ಕೂಲಿ ಕೆಲಸಕ್ಕಾಗಿ ನೀಡಲು ಯಾವುದೇ ಹಣದ ಕೊರತೆಯಿಲ್ಲ. ಗ್ರಾಮಗಳಲ್ಲಿ ಈ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಹೆಚ್ಚು ಹೆಚ್ಚು ಕೈಗೊಂಡು, ಸ್ಥಳೀಯ ವಾಗಿಯೇ ಹೆಚ್ಚಿನ ಕೂಲಿ ಕೆಲಸ ನೀಡಬೇಕು. ಈ ಮೂಲಕ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಾಸಕರುಗಳು ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರ್.ಡಿ.ಪಿ.ಆರ್ ಇಲಾಖೆಯು ಈ ಕುರಿತು ಕರಪತ್ರಗಳನ್ನು ಗ್ರಾಮಗಳಲ್ಲಿ ವಿತರಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ಗಳು ಸೂಚನೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now