Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಪರಿಷತ್‍ ಚುನಾವಣೆ : ಹನುಮಂತಪ್ಪ ದುರ್ಗ ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ನ.20): ವಿಧಾನಪರಿಷತ್‍ನ 25 ಸ್ಥಾನಗಳಿಗೆ ಮುಂದಿನ ತಿಂಗಳು ಹತ್ತರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಹನುಮಂತಪ್ಪ ದುರ್ಗ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ, ಮಾದಿಗ ಸಮಾಜದ ರಾಜ್ಯಾಧ್ಯಕ್ಷರಾಗಿರುವ ಹನುಮಂತಪ್ಪ ದುರ್ಗ ಹೋರಾಟದ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದು, ವಿಧಾನಪರಿಷತ್ ಚುನಾವಣೆಗೆ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!