Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನ ಪರಿಷತ್ ಚುನಾವಣೆ : ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೆ.ಎಸ್.ನವೀನ್ ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ನ.23): ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯ ಚಿತ್ರದುರ್ಗ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಸ್. ನವೀನ್ ಮಂಗಳವಾರ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮುರಳಿ, ದಾವಣಗೆರೆ ಜಿಲ್ಲಾ ಘಟಕದ ವೀರೆಶ್ ಹನಗವಾಡಿ , ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಜಿಲ್ಲಾ ಉ‌ಸ್ತುವಾರಿ ಸಚಿವ ಶ್ರೀರಾಮುಲು, ದಾವಣಗೆರೆ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ,  ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್  ವಿಧಾನ ಪರಿಷತ್ ಸದಸ್ಯರಾದ ಎ. ನಾರಾಯಣಸ್ವಾಮಿ,  ಚಿದಾನಂದ ಗೌಡ ,ಸೇರಿದಂತೆ ಪಕ್ಷದ ಪಧಾದಿಕಾರಿಗಳು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!