Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ವಿಧಾನ ಪರಿಷತ್ ಚುನಾವಣೆ ಫಲಿತಾಂಶ : ನವೀನ್ ಕೆ.ಎಸ್. 358 ಮತಗಳ ಅಂತರದಿಂದ ಭರ್ಜರಿ ಗೆಲುವು

Facebook
Twitter
Telegram
WhatsApp

 

 

ಚಿತ್ರದುರ್ಗ, (ಡಿ.14) : ಈ ಬಾರಿ ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ವಿರುದ್ಧ ಬಿಜೆಪಿ ಅಭ್ಯರ್ಥಿ ನವೀನ್ ಕೆ.ಎಸ್. 2629 ಮೊದಲ ಪ್ರಾಶಸ್ತ್ಯ ಮತವನ್ನು ಪಡೆದು 358 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಚಿತ್ರದುರ್ಗ ವಿಧಾನ ಪರಿಷತ್ ಕ್ಷೇತ್ರ ಕಾಂಗ್ರೆಸ್ ಕೈ ಜಾರಿ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕಳೆದ ಎರಡು ಬಾರಿಯೂ ನವೀನ್ ಅವರು ಪರಾಭವ ಗೊಂಡಿದ್ದರು. ಆದರೆ ಈ ಬಾರಿ ಗೆಲುವು ತಮ್ಮದಾಗಿಸಿಕೊಳ್ಳುವ ಮೂಲಕ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿ 16 ಮತಗಳನ್ನು ಪಡೆದಿರುವರು. ಒಟ್ಟು 5066 ಮತಗಳಲ್ಲಿ 5060 ಮತ ಚಲಾವಣೆ ಯಾಗಿದ್ದವು.  ಇದರಲ್ಲಿ 144 ತಿರಸ್ಕೃತಗೊಂಡ ಮತಗಳಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

error: Content is protected !!