Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನ ಪರಿಷತ್ ಚುನಾವಣೆ : 25 ಸ್ಥಾನ.. ಬಿಜೆಪಿ..ಕಾಂಗ್ರೆಸ್.. ಜೆಡಿಎಸ್ : ಕಂಪ್ಲೀಟ್ ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

 

ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. 20 ಕ್ಷೇತ್ರಗಳ 25 ಸ್ಥಾನಗಳಿಗೆ ಮೂರು ಪಕ್ಷಗಳಿಂದ ಪೈಪೋಟಿ ನಡೆದಿತ್ತು. ಅದರಲ್ಲಿ ಜೆಡಿಎಸ್ ಮಾತ್ರ 6 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಇದೀಗ ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಎರಡು ರಾಷ್ಟ್ರೀಯ ಪಕ್ಷಗಳು ಸಮನಾಗಿ ಗೆಲುವು ಕಂಡಿದ್ದಾರೆ.

ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ ಇನ್ನು 6 ಕ್ಷೇತ್ರಗಳಿಗೆ ಸ್ಪರ್ಧಿಸಿದ್ದ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡಿದೆ. ಇನ್ನು ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಗೆಲುವು ಕಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

error: Content is protected !!