Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನ ಪರಿಷತ್ ಚುನಾವಣಾ ಫಲಿತಾಂಶ : ಸೂರಜ್ ರೇವಣ್ಣ ಗೆಲುವು

Facebook
Twitter
Telegram
WhatsApp

ಹಾಸನ: ಇಂದು ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ ಯಿಂದಲೂ ಮತ ಎಣಿಕೆ ನಡೆಯುತ್ತಿದೆ. ಇದೀಗ ಹಾಸನದಲ್ಲಿ ಫಲಿತಾಂಶ ಗೊತ್ತಾಗಿದ್ದು, ಸೂರಜ್ ರೇವಣ್ಣನಿಗೆ ಗೆಲುವಾಗಿದೆ.

ಸಾವಿರಕ್ಕು ಅಧಿಕ ಮತಗಳ ಅಂತರದಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸೂರಜದ ರೇವಣ್ಣ ಗೆಲುವಿಗಾವಿ ಬೆಂಬಲಿಗರು, ಅಭಿಮಾನಿಗಳು ದೇವರ ಮೊರೆಯನ್ನು ಹೋಗಿದ್ರು. ಅದರಂತೆ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ 25 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದೆ. ಇದರಲ್ಲಿ ಈಗಾಗಲೇ ಒಂದು ಕ್ಷೇತ್ರದ ಗೆಲುವು ಸಿಕ್ಕಂತಾಗಿದೆ. ಇನ್ನುಳಿದ ಕ್ಷೇತ್ರದ ಫಲಿತಾಂಶದತ್ತ ಚಿತ್ತ ನೆಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!