Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಮಾನನಷ್ಟ ಪ್ರಕರಣ : ರಾಹುಲ್ ಗಾಂಧಿಗೆ ಗುಜರಾತ್ ಹೈಕೋರ್ಟ್‌ನಲ್ಲೂ ಹಿನ್ನಡೆ

Facebook
Twitter
Telegram
WhatsApp

 

ಸುದ್ದಿಒನ್

ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಹೆಸರಿಗೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಗುಜರಾತ್ ಹೈಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ. ಈ ಆದೇಶಕ್ಕೆ ತಡೆ ನೀಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದೆ. ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರೆಂದು ಸೂರತ್ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಈ ತೀರ್ಪನ್ನು ರಾಹುಲ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.
ಮಾನನಷ್ಟ ಪ್ರಕರಣಕ್ಕೆ ತಡೆ ನೀಡಲು ಸರಿಯಾದ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪರಸ್ಪರ ಇಷ್ಟಪಟ್ಟವರು ಕಾರಣವಿಲ್ಲದೆ ದೂರ ಆಗಿದ್ದಾರೆ

ಈ ರಾಶಿಯ ಪರಸ್ಪರ ಇಷ್ಟಪಟ್ಟವರು ಕಾರಣವಿಲ್ಲದೆ ದೂರ ಆಗಿದ್ದಾರೆ, ಈ ರಾಶಿಯ ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಸಂತೋಷದ ದಿನ, ಗುರುವಾರ ರಾಶಿ ಭವಿಷ್ಯ -ಸೆಪ್ಟೆಂಬರ್-12,2024 ಸೂರ್ಯೋದಯ: 06:07, ಸೂರ್ಯಾಸ್ತ : 06:17

ಚಿತ್ರದುರ್ಗ | ಮರಕ್ಕೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸಾವು..!

    ವರದಿ ಮತ್ತು ಫೋಟೋ ಕೃಪೆ : ಸುರೇಶ್ ಬೆಳಗೆರೆ,    ಮೊ : 97398 75729 ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 11 : ಮರಕ್ಕೆ ಕಾರು ಡಿಕ್ಕಿಯಾಗಿ, 2 ವರ್ಷದ ಮಗು ಸಾವನ್ನಪ್ಪಿರುವ

ಖಾಸಗಿ ವಿಡಿಯೋ ಲೀಕ್ ಮಾಡುವುದಾಗೊ ಬೆದರಿಕೆ : ವರುಣ್ ಆರಾಧ್ಯ ವಿರುದ್ಧ ವರ್ಷಾ ಕಾವೇರಿ ದೂರು

    ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕವೇ ಖ್ಯಾತಿ ಪಡೆದಿದ್ದ ವರುಣ್ ಆರಾಧ್ಯ ಬಳಿಕ ಕಲರ್ಸ್ ಕನ್ನಡದ ಬೃಂದಾವನ ಸೀರಿಯಲ್ ನಲ್ಲಿ ಅವಕಾಶವನ್ನು ಪಡೆದಿದ್ದರು. ಅದಕ್ಕೂ ಮುನ್ನ ಸುಮಾರು ವರ್ಷಗಳಿಂದ ಪ್ರೀತಿ ಮಾಡಿದ್ದಂತ ವರ್ಷಾ

error: Content is protected !!