Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಶ್ರೀ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ಪದಾಧಿಕಾರಿಗಳ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಮೊಳಕಾಲ್ಮೂರು, ಡಿ. 18 : ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದ್ಯಸರುಗಳನ್ನ ಆಯ್ಕೆ ಮಾಡಲಾಯಿತು.

ತಾಲೂಕ ಅಧ್ಯಕ್ಷರನ್ನಾಗಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಣ್ಣ, ಯರ್ರಿಸ್ವಾಮಿ ಹಾಗೂ  ಬಲರಾಮ್, ಚಂದ್ರಣ್ಣ, ಬಸವರಾಜ್, ಹೊನ್ನೂರುಸ್ವಾಮಿ, ಚಲುವರಾಜ, ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ, ಪ್ರಧಾನಕಾರ್ಯದರ್ಶಿ ರವಿಕುಮಾರ್ ಎನ್, ಬ್ಯಾಲಹಾಳ್ ಮಲ್ಲಿಕಾರ್ಜುನ್ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಣ್ಣನವರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್. ಎಸ್ ನೇಮಕ

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಒಂದು ಪಕ್ಷಿಯ ನೋವಿನಿಂದ ಹುಟ್ಟಿದ ಮಹಾಕಾವ್ಯ; ವಾಲ್ಮೀಕಿ ರಾಮಾಯಣದ ರೋಚಕ ಕಥೆ ಇಲ್ಲಿದೆ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಂತರಿಕ ಕಿತ್ತಾಟ ಮತ್ತೆ ಮುನ್ನೆಲೆಗೆ: ವೈದ್ಯರ ನಡುವಿನ ಸಮನ್ವಯ ಕೊರತೆಗೆ ಶಾಸಕ ವೀರೇಂದ್ರ ಪಪ್ಪಿ ಕ್ಲಾಸ್

ಬಡ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತರಬೇಡಿ: ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಆರೋಪಕ್ಕೆ ಶಾಸಕ ವೀರೇಂದ್ರ ಪಪ್ಪಿ ಗರಂ

ಬಡ ರೋಗಿಗಳಿಂದ ಹಣ ವಸೂಲಿ, ಕಳಪೆ ಊಟದ ದೂರು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ಸರ್ಪ್ರೈಸ್ ವಿಸಿಟ್!