Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೊಳಕಾಲ್ಮೂರು | ಚಿರತೆ ದಾಳಿಗೆ ಗಂಭೀರವಾಗಿ ಗಾಯಗೊಂಡ ರೈತ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ.

ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ  ಹಾನಗಲ್ ಗ್ರಾಮ ಪಂಚಾಯಿತಿಗೆ ಸೇರಿದ ಬೊಮ್ಮಲಿಂಗನಹಳ್ಳಿ ಗ್ರಾಮದ ಬಸವರಾಜ (50 ವರ್ಷ) ಇಂದು ಬೆಳಿಗ್ಗೆ ಜಮೀನಿಗೆ ಹೋಗುವ ಸಮಯದಲ್ಲಿ ಚಿರತೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದಾಗಿ ವ್ಯಕ್ತಿಯ ಕರಳು ಹೊರಗೆ ಬಂದಿದ್ದು, ಈತನ ಸ್ಥಿತಿ ಚಿಂತಾ ಜನಕವಾಗಿದೆ. ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಪಾಂಡುರಂಗಪ್ಪ ಗಾಯಾಳು ಬಸವರಾಜ ಅವರನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಅರಣ್ಯಾಧಿಕಾರಿಗಳು ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment