Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು :  ಏಳನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಅವರು ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಅವರಿಗಿಂತಲೂ 9191 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ – 37368
ಬಿಜೆಪಿ – 28177

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!