Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು | ವ್ಯಕ್ತಿ ಕಾಣೆ : ಪತ್ತೆಗೆ ಮನವಿ

Facebook
Twitter
Telegram
WhatsApp

ಚಿತ್ರದುರ್ಗ. ಜೂನ್.18:  ಮೊಳಕಾಲ್ಮೂರು ತಾಲ್ಲೂಕಿನ ಭಟ್ರಹಳ್ಳಿ ಗ್ರಾಮದ ಕೆ.ಸಿ.ಗುರುರಾಜ್ ತಂದೆ ಬಿ.ಕೆ.ಚಂದ್ರಪ್ಪ (ಸುಮಾರು 28ವರ್ಷ) ಎಂಬ ವ್ಯಕ್ತಿಯು ಕಾಣೆಯಾಗಿರುವ ಪ್ರಕರಣ 2023ರ ಡಿಸೆಂಬರ್ 9 ರಂದು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದ ಕೆ.ಸಿ.ಗುರುರಾಜ್ ಚಹರೆ ಇಂತಿದೆ.   ಸುಮಾರು 5.4 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ವೈಟ್ ಚೆಕ್ಸ್ ಶರ್ಟ್, ಲೈಟ್ ಕ್ರೀಂ ಕಲರ್ ಪ್ಯಾಂಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಮೇಲ್ಕಂಡ ಚಹರೆಯುವುಳ್ಳ ವ್ಯಕ್ತಿಯ ಕುರಿತು ಮಾಹಿತಿ ದೊರೆತ ಕೂಡಲೇ ಮೊಳಕಾಲ್ಮರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನಂತ್ ಅಂಬಾನಿ ಮದುವೆಗೆ ಆಲಿಯಾ ಭಟ್ ಧರಿಸಿದ್ದ 2 ಕೋಟಿ ಬೆಲೆ : ಏನಿದರ ವಿಶೇಷತೆ..?

      ಸುದ್ದಿಒನ್ :  ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ. ಕಳೆದ ಕೆಲವು ತಿಂಗಳುಗಳಿಂದ ಮುಖೇಶ್ ಅಂಬಾನಿ ಕಿರಿಯ ಮಗನ ಮದುವೆ ಸಂಭ್ರಮ ನಡೆಯುತ್ತಲೇ ಇದೆ. ನಿನ್ನೆ ಸಂಜೆ ಅನಂತ್ ಅಂಬಾನಿ

ಡೆಂಗ್ಯುವಿಗೆ ಚಿಕ್ಕಬಳ್ಳಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಬಲಿ..!

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಆರೋಗ್ಯ ಇಲಾಖೆ ಕೂಡ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ಪಡುತ್ತಿದೆ. ಆದರೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂದು ಡೆಂಗ್ಯೂ ಜ್ವರಕ್ಕೆ

ಗಂಡ ಸತ್ತ ಮೇಲೆ ಖಿನ್ನತೆಗೆ ಒಳಗಾದ ಹೆಂಡತಿ 13 ವರ್ಷದ ಮಗನನ್ನು ಸಾಯಿಸಿ, ತಾನೂ ಆತ್ಮಹತ್ಯೆ : ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ..!

  ಬೆಂಗಳೂರು: ಯಲಹಂಕದ RNZ ಅಪಾರ್ಟ್ಮೆಂಟ್ ನಲ್ಲಿ ತನ್ನ 13 ವರ್ಷದ ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಭಾರ್ಗವ್ ಪುಲಿವರ್ತ ಹಾಗೂ 40 ವರ್ಷದ

error: Content is protected !!