ಈ ರಾಶಿಯವರು ಹೊಸ ಭರವಸೆಗಳೊಂದಿಗೆ ಜೀವನ ಪ್ರಾರಂಭ, ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಕೃಷಿ ಭೂಮಿ ಖರೀದಿಸುವ ಸಾಧ್ಯತೆ!
ಸೋಮವಾರ- ರಾಶಿ ಭವಿಷ್ಯ ನವೆಂಬರ್-1,2021
ಕನ್ನಡ ರಾಜ್ಯೋತ್ಸವ , ರಮಾ ಏಕಾದಶಿ ,ಗೋವತ್ಸ ದ್ವಾದಶೀ
ಸೂರ್ಯೋದಯ: 06:11 AM, ಸೂರ್ಯಸ್ತ: 05:51 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ಏಕಾದಶೀ ( 13:21 )
ನಕ್ಷತ್ರ: ಪೂರ್ವ ( 12:52 )
ಯೋಗ: ಇಂದ್ರ ( 21:03 )
ಕರಣ: ಬಾಲವ ( 13:21 ) ಕೌಲವ ( 24:31 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಮೇಷ ರಾಶಿ
ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಸಿದ್ದ ಉಡುಪು, ದಿನಸಿ, ಸ್ಟೇಷನರಿ, ಹಾರ್ಡ್ವೇರ್, ದ್ರವ್ಯ ಉದ್ದಿಮೆದಾರರಿಗೆ ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ, ನಿರೀಕ್ಷಿತ ಲಾಭ ಬರಲಿದೆ, ಗರ್ಭಿಣಿಯರಿಗೆ ದೇಹದಲ್ಲಿ ಆಯಾಸ, ಪ್ರೇಮಿಗಳಲ್ಲಿ ಅಸಮಾಧಾನ, ಕೆಲಸದ ಸ್ಥಳದಲ್ಲಿ ಅಪವಾದಕ್ಕೆ ಗುರಿಯಾಗುವಿರಿ, ದಾಂಪತ್ಯದಲ್ಲಿ ಉತ್ಸಾಹ ಶಕ್ತಿ ಹೆಚ್ಚಾಗಲಿದೆ, ಹೈನುಗಾರಿಕೆ ಮೇಕೆ ಫಾರಂ ಕೋಳಿ ಫಾರಂ ಬಲ ವೃದ್ಧಿಯಾಗುತ್ತದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲ, ಅಲ್ಲಿಯೇ ನಿವೇಶನ ಖರೀದಿ ಸುವ ಸಾಧ್ಯತೆ, ರಿಯಲ್ ಎಸ್ಟೇಟ್ ಮಾಡುವವರಿಗೆ ಕೊಂಚ ನಷ್ಟ ಸಂಭವ, ಎಚ್ಚರಿಕೆ ಬೇಕು, ಕಂದಾಯ ಇಲಾಖೆ ಉದ್ಯೋಗಿಗಳಿಗೆ ಧನಲಾಭ, ಟ್ರಾನ್ಸ್ಪೋರ್ಟ್ ಮಾಡುವಂಥವರು ಸಾಲಬಾದೆಗೆ ಒಳಗಾಗುವ ಸಾಧ್ಯತೆ, ಮೊಣಕಾಲಿನ ರೋಗವು ಬಾಧಿಸಲಿದೆ, ಸ್ತ್ರೀಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಆದಾಯ ಬರುವ ಕೆಲಸದಲ್ಲಿ ಎಚ್ಚರಿಕೆಯಿಂದ ನಿರ್ವಹಿಸಿ, ನವದಂಪತಿಗಳಿಗೆ ಪರಸ್ಪರ ಅನ್ಯೂನತೆ ಕೊರತೆ, ಕೃಷಿಕರಿಗೆ ಜಮೀನಿನಲ್ಲಿ ಜಲ ಸಮಸ್ಯೆ, ನಿವೇಶನ ಖರೀದಿ ವಿಳಂಬ, ಸಂತಾನ ನಷ್ಟ, ಮಕ್ಕಳಿಂದ ಧನಹಾನಿ ಮತ್ತು ಅನಾನುಕೂಲ, ಸಂಗಾತಿಯ ಮನಸ್ಸಿನಲ್ಲಿ ಚಂಚಲ, ದೇಶ ಪ್ರವಾಸ ವಿಳಂಬ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ, ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.

ಸಿಂಹ ರಾಶಿ
ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ರಿಯಲ್ ಎಸ್ಟೇಟ್ ಉದ್ಯಮದಾರರು ನಿಮ್ಮದೇ ಸಂಸ್ಥೆ ಪ್ರಾರಂಭದ ಚಿಂತನೆ ಮಾಡುವಿರಿ, ಹೊಸ ಭೂವ್ಯ ವಹಾರಗಳಲ್ಲಿ ಹೂಡಿಕೆ ಮಾಡುವ ಸಾಧ್ಯತೆ, ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆಯಿಂದ ಟೆಂಡರುಗಳು ಸಿಗಲಿವೆ, ಆದರೆ ಬಿಲ್ ಮರುಪಾವತಿಯಲ್ಲಿ ವಿಳಂಬ ಸಾಧ್ಯತೆ, ರಾಜಕಾರಣಿಗಳಿಗೆ ನಿಮ್ಮ ಹಿತೈಷಿಗಳಿಂದ ಉನ್ನತ ಪದವಿ ಸಿಗಲು ಸಹಾಯ ಮಾಡಲಿದ್ದಾರೆ, ರಂಗ ಭೂಮಿಕಲಾವಿದರಿಗೆ, ಚಲನಚಿತ್ರ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತ ಸಂಯೋಜನೆ ಮಾಡುವಂತಹವರಿಗೆ ಬೇಡಿಕೆ ಹೆಚ್ಚಾಗಲಿದೆ, ಧನಲಾಭ ಕೂಡ ಇದೆ, ಹೆಸರು ಕೂಡ ಗಳಿಸುವಿರಿ, ನಿವೇಶನ ಖರೀದಿಸುವ ಕನಸು ನನಸಾಗಲಿದೆ, ವಿದೇಶದಲ್ಲಿ ನೆಲೆಸಿರುವ ಬಂಧುಗಳಿಗೆ ಭೇಟಿಯಾಗಲು ಅವಕಾಶ ಸಿಗಲಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಉದ್ಯೋಗ ಸಿಗಲಿದೆ, ಕೆಲವರಿಗೆ ಉದ್ಯೋಗದಲ್ಲಿ ಪ್ರಮೋಷನ್ ಸಿಗಲಿದೆ, ಅಲ್ಲಿಯೇ ಮನೆ ಕಟ್ಟುವ ಪ್ರಯತ್ನ ಯಶಸ್ಸು ಆಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ
ರಸಸಂಜೆಗಾಗಿ ಕಾಯುತ್ತಿದ್ದೀರಿ,