Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಬೈಕ್ ನಲ್ಲಿದ್ದ ಹಣವನ್ನು ಕದ್ದು ಪರಾರಿಯಾದ ಕಳ್ಳ : ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ..!

Facebook
Twitter
Telegram
WhatsApp

 

ಚಿತ್ರದುರ್ಗ, (ಫೆ.04) : ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನಲ್ಲಿದ್ದ ಹಣವನ್ನು ಕಳ್ಳನೋರ್ವ ಕದ್ದು ಪರಾರಿಯಾದ ಘಟನೆ ಹಿರಿಯೂರಿನಲ್ಲಿ ನಡೆದಿದೆ.

ಹಿರಿಯೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಇಂದು ಬೆಳಗ್ಗೆ ಸುಮಾರು 11.30 ರ ಸಮಯದಲ್ಲಿ ಈ ಕಳ್ಳತನ ಪ್ರಕರಣ ನಡೆದಿದೆ.

ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಅಂದಾಜು ಎರಡು ಲಕ್ಷ ರೂಪಾಯಿ ಹಣವನ್ನು ಬೈಕ್ ಬ್ಯಾಗ್ ನಲ್ಲಿಟ್ಟು  ಅಂಗಡಿಯಲ್ಲಿ ಅಗತ್ಯ ವಸ್ತುವನ್ನು ಖರೀದಿಸಲು ಹೋದಾಗ ಹೊಂಚುಹಾಕಿದ್ದ ಕಳ್ಳ ಬೈಕ್ ನಲ್ಲಿದ್ದ ಹಣವನ್ನು ಕದ್ದಿದ್ದಾನೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿ ಟಿವಿ ಕೆಮಾರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹಿರಿಯೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ,

error: Content is protected !!