Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ 100 ಮೀ ಹರ್ಡ್‍ಲ್‍ನಲ್ಲಿ ಪ್ರಥಮ: ರಾಜ್ಯಮಟ್ಟಕ್ಕೆ ಆಯ್ಕೆ

---Advertisement---

ಚಿತ್ರದುರ್ಗ. ಅ.29:ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತ್ಯುಷ ಅವರು ಬಾಲಕಿಯರ ವಿಭಾಗದ 100 ಮೀ ಹರ್ಡ್‍ಲ್ಸ್‍ನಲ್ಲಿ ಪ್ರಥಮ ಹಾಗೂ 400 ಮೀ ಹರ್ಡ್‍ಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಉಪವಿಭಾಗಾಧಿಕಾರಿ ಮಹಿಬೂಬ್ ಜೀಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆಯ ಪ್ರಾಂಶುಪಾಲ ಎನ್.ಮಂಜುನಾಥ ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...