Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.50 ಕ್ಕಿಂತಲೂ ಹೆಚ್ಚು ಮತದಾನ : ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್  ? ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ.10) : ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಭರದಿಂದ ಸಾಗುತ್ತಿದೆ. ಬೆಳಿಗ್ಗೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

ಮಧ್ಯಾನ್ಹ ಮೂರು ಗಂಟೆಯ ವೇಳೆಗೆ ಶೇ. 50 ಕ್ಕಿಂತಲೂ ಹೆಚ್ಚು ಮತದಾನವಾಗಿದೆ.  ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ದಾಖಲಾದ ಶೇಕಡಾವಾರು ಮತದಾನ ಇಂತಿದೆ:

97 -ಮೊಳಕಾಲ್ಮೂರು – ಶೇ.60.16

98-ಚಳ್ಳಕೆರೆ -ಶೇ.52.19

99-ಚಿತ್ರದುರ್ಗ- ಶೇ.53.49

100-ಹಿರಿಯೂರು-ಶೇ.40

101-ಹೊಸದುರ್ಗ-ಶೇ.55.17

102-ಹೊಳಲ್ಕೆರೆ -ಶೇ.57.71

ಜಿಲ್ಲಾ ಸರಾಸರಿ ಶೇ.53.05 ರಷ್ಟು ಮತದಾನ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!