ಬೆಂಗಳೂರು: ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ ಮುಖ್ಯಮಂತ್ರಿ ಚಂದ್ರು ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಪರಿಷತ್ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ಆದರೆ ಈ ವೇಳೆ ಮುಖ್ಯಮಂತ್ರಿ ಚಂದ್ರು ಅವರ ಹೆಸರು ಪ್ರಸ್ತಾಪವಾಗಿಲ್ಲ, ಟಿಕೆಟ್ ಆಕಾಂಕ್ಷಿಯಾಗಿದ್ದರು, ಹೀಗಾಗಿ ಬೇಸರಗೊಂಡು ಇಂಥದ್ದೊಂದು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಪತ್ರ ನೀಡಿರುವ ಮುಖ್ಯಮಂತ್ರಿ ಚಂದ್ರು ಅವರು, ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಾಕ ನೆಲೆಯಲ್ಲಿ ಜನಸೇವೆ ಮಾಡುವ ಆಶದಿಂದ ಸೇರ್ಒಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ನನಗಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಬ್ದಾರಿಯನ್ಬು ವಹಿಸಿಕೊಳ್ಳುವ ಪ್ರನೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…