ಮುಂಬೈ: ಐಶಾರಾಮಿ ಹಡಗಿನಲ್ಲಿ ಪಾರ್ಟಿ ಮಾಡುವಾಗ ಡ್ರಗ್ಸ್ ಕೇಸ್ ನಲ್ಲಿ ಶಾರೂಖ್ ಪುತ್ರ ಅರೆಸ್ಟ್ ಆಗಿದ್ದಾರೆ.. ಇನ್ನು ಕೂಡ ಜಾಮೀನು ಸಿಕ್ಕಿಲ್ಲ.. ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಪಟ್ರು ಪ್ರಯೋಜನವಾಗಿಲ್ಲ..
ಇಂದು ತಾಯಿ ಗೌರಿಖಾನ್ ಹುಟ್ಟುಹಬ್ಬ.. ಇಂದಾದ್ರೂ ಆರ್ಯನ್ ಖಾನ್ ಗೆ ಜಾಮೀನು ಸಿಕ್ಕೆ ಸಿಗುತ್ತೆ ಎನ್ನಲಾಗ್ತಾ ಇತ್ತು.. ತಾಯಿ ಗೌರಿ ಹುಟ್ಟುಹಬ್ಬ ಹಬ್ಬವನ್ನ ಆಚರಿಸುತ್ತಾರೆ ಎಂದೆ ನಂಬಲಾಗಿತ್ತು. ಆದ್ರೆ ಮುಂಬೈ ಕೋರ್ಟ್ ಕೂಡ ಇದನ್ನ ನಿರಾಕರಿಸಿದೆ..
ಈಗಾಗ್ಲೇ ಆರ್ಯನ್ ಖಾನ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾನೆ. ಅದಾಗ್ಯೂ ಇಂದು ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದ್ರೆ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಣೆ ಮಾಡಿದೆ.. ಆರ್ಯನ್ ಖಾನ್ ಜೊತೆ ಅರೆಸ್ಟ್ ಆಗಿದ್ದಂತ ಅರ್ಬಾಜ್ ಮರ್ಚೆಂಟ್ ಹಾಗೂ ಮುನ್ ಮುನ್ ಖಾನ್ ಜಾಮೀನು ಅರ್ಜಿ ಕೂಡ ವಜಾ ಆಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…