ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಮನೆ ಮನೆಗೂ ಅಡುಗೆ ಅನಿಲ ಪೂರೈಸುವ ಕಾಮಗಾರಿಗೆ ನಗರಸಭೆ ಸದಸ್ಯ ಹೆಚ್.ಶ್ರೀನಿವಾಸ್ ಸ್ಟೇಡಿಯಂ ಸಮೀಪ ಸೋಮವಾರ ಚಾಲನೆ ನೀಡಿದರು.
ಗ್ಯಾಸ್ ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಹೆಚ್.ಶ್ರೀನಿವಾಸ್ ಈ ಪದ್ದತಿಯಡಿ ಪ್ರತಿ ಮನೆಗೆ ಮೀಟರ್ ಅಳವಡಿಸಲಾಗುವುದು. ಇದರಿಂದ ಗ್ರಾಹಕರಿಗೆ ಪ್ರಯೋಜನವಾಗಲಿದೆ. ನಗರದ ಬಹುತೇಕ ಎಲ್ಲಾ ಕಡೆ ಪೈಪ್‍ಲೈನ್ ಅಳವಡಿಕೆ ಕಾರ್ಯ ಆರಂಭಗೊಂಡಿದೆ ಎಂದು ಹೇಳಿದರು.
ದೇವೇಶ್ ಚಾವಡ, ಮಹೇಶ್ ಸಾಳಂಕೆ, ಸತ್ಯರಂಜನ್ ಸಾಹು, ಶಿವಾನಂದಗುಬ್ಬಿ, ಸುನೀಲ್ ಉಡುಪಿ, ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್