Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೀಪಾವಳಿ ಫೆಸ್ಟಿವಲ್ ಸೇಲ್ ಉದ್ಘಾಟಿಸಿದ ನಗರಸಭೆ  ಅಧ್ಯಕ್ಷೆ ಎಂ.ಪಿ.ಅನಿತಾ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 10 : ಹೆಣ್ಣು ಮಕ್ಕಳಿಗೆ ಸುಲಭವಾಗಿ ಕೈಗೆಟುಕುವ ದರದಲ್ಲಿ ಸೀರೆಗಳ ಸೇಲ್ ಈ ಬಾರಿಯ ದೀಪಾವಳಿ ವರ್ಣರಂಜಿತವಾಗಿರುತ್ತದೆ ಎಂದು ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ಮೆಚ್ಚುಗೆ ವ್ಯಕ್ತಪಡಿಸಿದರು.

ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಂಪ್ರದಾಯ ದಸರಾ ಮತ್ತು ದೀಪಾವಳಿ ಫೆಸ್ಟಿವಲ್ ಒಂದು ದಿನದ ಸೇಲ್ ಈವ್ವೆಂಟ್ ಉದ್ಗಾಟಿಸಿ ಮಾತನಾಡಿದರು.

ಮಧುಬನಿ, ಕೋಚಂಪಲ್ಲಿ, ಬನಾರಸ್, ಬಾಗಲ್‍ಪುರಿ, ಇಳಕಲ್ ಸೀರೆಗಳು ವರ್ಣರಂಜಿತ ಹಾಗೂ ಅತ್ಯಾಕರ್ಷಣೀಯವಾಗಿದ್ದು, ಐದು ನೂರರಿಂದ ಇಪ್ಪತ್ತು ಸಾವಿರ ರೂ.ಗಳಲ್ಲಿ ಮಾರಾಟವಾಗುತ್ತಿದೆ. ಬ್ಯಾಗ್, ಡ್ರೆಸಸ್ಸ್, ಜ್ಯೂಯಲರಿ ಸೇಲ್ ಕೂಡ ದೀಪಾವಳಿ ಹಬ್ಬದ ಸಡಗರದಲ್ಲಿರುವ ಮಹಿಳೆಯರನ್ನು ಕೈಬೀಸಿ ಕರೆಯುವಂತಿದೆ ಎಂದು ಆಯೋಜಕರ ಪರಿಶ್ರಮವನ್ನು ಶ್ಲಾಘಿಸಿದರು.
ಹೇಮಲತಾ, ಸುಮಂಗಲ, ಸೌಪರ್ಣಿಕ, ನಗರಸಭೆ ಮಾಜಿ ಸದಸ್ಯೆ ಶ್ಯಾಮಲಾ ಶಿವಪ್ರಕಾಶ್ ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now