ತಿಹಾರ್ ಜೈಲಿನಲ್ಲಿ ಕೊಲೆ : ಸಿಸಿಟಿವಿಯಲ್ಲಿ ಸೆರೆ..!

ದೆಹಲಿ: ತಿಹಾರ್ ಜೈಲಿನಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಘಟನೆ ನಡೆದಿದೆ. ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾರೆ‌. ಈ ಘಟನೆಯಿಂದಾಗಿ ತಾಜ್ ಪುರಿ, ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡಿ ಸಾವನ್ನಪ್ಪಿದ್ದಾನೆ.

ರೋಹಿಣಿ ಕೋರ್ಟ್ ಶೂಟೌಟ್ ಪ್ರಕರಣದಲ್ಲಿ ಆರೋಪಿಯಾಗಿದ್ದ ದರೋಡೆಕೋರ ತಾಜ್ ಪುರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಮೂವರು ಹಂತಕರು ಕೊಲೆ ಮಾಡಿದ್ದು, ಜೈಲಿನಲ್ಲಿ ಪೊಲೀಸರ ಮುಂದೆಯೇ ಕೊಲೆ ಮಾಡಿದ್ದಾರೆ. ಈ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *