ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಡಿ. 29 :
ಮುಂಬೈನ ಭಾರತೀಯ ದೇಹಧಾಡ್ಯ ಸಂಸ್ಥೆ ಅಡಿಯಲ್ಲಿ ಕರ್ನಾಟಕ ರಾಜ್ಯ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್‍ನ ಜಂಟಿ ಕಾರ್ಯದರ್ಶಿಯಾಗಿ
ಚಿತ್ರದುರ್ಗದ ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟು ಹಾಗೂ ರಾಷ್ಟ್ರೀಯ ತೀರ್ಪುಗಾರರಾದ ಎನ್.ಡಿ.ಕುಮಾರ್‍ರವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಚಿತ್ರದುರ್ಗ ಬಾಡಿ ಬಿಲ್ಡರ್ಸ್ ಮತ್ತು ಮದಕರಿ ಯುವಕರ ಸಂಘದ ಪದಾಧಿಕಾರಿಗಳು ಫಾತ್ಯರಾಜನ್. ಜಿ.ಎಸ್.ಮಂಜುನಾಥ್ ಶ್ರೀರಾಮ್ ಜಿ.ಎಚ್ ಮೋಹನ್. ತಾಜ್‍ಪೀರ್. ಲಕ್ವೀಂದ್ರರ್ ಸಿಂಗ್ ಮುಂತಾದ ಪದಾಧಿಕಾರಿಗಳು ಅಭಿನಂದಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












