Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರಾಜ್ಯ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್‍ನ ಜಂಟಿ ಕಾರ್ಯದರ್ಶಿಯಾಗಿ ಎನ್.ಡಿ.ಕುಮಾರ್‍ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 29 :
ಮುಂಬೈನ ಭಾರತೀಯ ದೇಹಧಾಡ್ಯ ಸಂಸ್ಥೆ ಅಡಿಯಲ್ಲಿ ಕರ್ನಾಟಕ ರಾಜ್ಯ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್‍ನ ಜಂಟಿ ಕಾರ್ಯದರ್ಶಿಯಾಗಿ
ಚಿತ್ರದುರ್ಗದ ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟು ಹಾಗೂ ರಾಷ್ಟ್ರೀಯ ತೀರ್ಪುಗಾರರಾದ ಎನ್.ಡಿ.ಕುಮಾರ್‍ರವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಬಾಡಿ ಬಿಲ್ಡರ್ಸ್ ಮತ್ತು ಮದಕರಿ ಯುವಕರ ಸಂಘದ ಪದಾಧಿಕಾರಿಗಳು  ಫಾತ್ಯರಾಜನ್. ಜಿ.ಎಸ್.ಮಂಜುನಾಥ್ ಶ್ರೀರಾಮ್ ಜಿ.ಎಚ್ ಮೋಹನ್. ತಾಜ್‍ಪೀರ್. ಲಕ್ವೀಂದ್ರರ್ ಸಿಂಗ್ ಮುಂತಾದ ಪದಾಧಿಕಾರಿಗಳು ಅಭಿನಂದಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now