Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ–ಕಾಲೇಜುಗಳಲ್ಲಿ ನಾಡಗೀತೆ ಕಡ್ಡಾಯ: ಡಿಡಿಪಿಐ

---Advertisement---

 

ದಾವಣಗೆರೆ, ಜ. 04 : ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕಡ್ಡಾಯವಾಗಿ ನಾಡಗೀತೆಯನ್ನು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಂದ ಹಾಡಿಸಬೇಕು, ಎಲ್ಲಾ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ ಮಕ್ಕಳ ವಾಹನಗಳ ಮೇಲೆ ಕನ್ನಡದಲ್ಲಿ ನಾಮಫಲಕ ಹಾಕುವುದು, ಶಾಲೆಗಳ ನಾಮಫಲಕಗಳು ಕನ್ನಡದಲ್ಲಿ ಇರತಕ್ಕದ್ದು ಹಾಗೂ ಶಾಲಾ ಶುಲ್ಕ ವಿವರಗಳ ಬಗ್ಗೆ ಶಾಲೆಯ ಪ್ರವೇಶದ್ವಾರದಲ್ಲಿ ದೊಡ್ಡದಾಗಿ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಪ್ರತಿಯೊಬ್ಬ ಮಗುವು ಕನ್ನಡವನ್ನು ಕಡ್ಡಾಯವಾಗಿ ಓದುವುದು, ಬರೆಯುವುದನ್ನು ರೂಡಿಸುವುದು, ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವಂತೆ ನೋಡಿಕೊಳ್ಳವುದು, ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ಗೌರವ ಹೆಚ್ಚಿಸುವ ಅಭಿಮಾನ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೊಟ್ರೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now