Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮಗೆ ಧಾವಂತ ಇಲ್ಲ.. ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಆಗುವ ಧಾವಂತ : ನಳೀನ್ ಕುಮಾರ್ ಕಟೀಲು

Facebook
Twitter
Telegram
WhatsApp

 

ಬೆಳಗಾವಿ: ಯಾವುದೇ ಕಾರಣಕ್ಕೂ ಅವಧಿಗೂ ಮುನ್ನ ಚುನಾವಣೆ ನಡೆಯುವುದಿಲ್ಲ.‌ ನಮ್ಮ ಸರ್ಕಾರ ಪೂರ್ಣಾವಧಿ ಪೂರೈಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ನಮ್ಮ ಸರ್ಕಾರ ಪೂರ್ಣ ಅವಧಿ ಪೂರೈಸಲಿದೆ. ನಮಗೆ ಚುನಾವಣೆಗೆ ಹೋಗಬೇಕೆಂಬ ಧಾವಂತವೇನು ಇಲ್ಲ.‌ ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಸಿಎಂ ಆಗುವ ಧಾವಂತ ಇರುವುದು ಎಂದು ಕಾಂಗ್ರೆಸ್ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮುಂದಿನ ಚುನವಾಣೆಯಲ್ಲಿ ಬೆಳಗಾವಿಯಲ್ಲಿ 18 ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!