Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಸಾಬ್ ಚಿತ್ರದ ಪೋಸ್ಟರ್ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಕೀರ್ತಿ ಕ್ರಿಯೇಷನ್ಸ್ ಕೆ.ಕಿಶೋರ್‌ಕುಮಾರ್ ನಾಯ್ಕರವರ ಕೃತಿ ಆಧಾರಿತ ನಸಾಬ್ ಚಲನಚಿತ್ರದ ಪೋಸ್ಟರನ್ನು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಗುರುವಾರ ತಮ್ಮ ಸಂಸ್ಥೆಯಲ್ಲಿ ಬಿಡುಗಡೆಗೊಳಿಸಿದರು

ಅಕ್ಟೋಬರ್ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಎಸ್.ಸಂದೀಪ್ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳಲಿ ಎಂದು ಶುಭ ಹಾರೈಸಿದರು.

ಶ್ರೀನಿವಾಸ ನಾಯಕ, ಓಬಣ್ಣ, ಜಿ.ಎಸ್.ತಿಪ್ಪೇಸ್ವಾಮಿ, ಸಹಾಯಕ ಪ್ರಾಧ್ಯಾಪಕ ಡಾ.ಸಂಜೀವ ಕುಮಾರ್ ಪೋತೆ, ವಿನಯ್, ಶ್ರೀಧರ್‍ಯಾದವ್, ಪ್ರಕಾಶ್, ಚಂದ್ರಣ್ಣ, ಕುಮಾರ್, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...