ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಕೀರ್ತಿ ಕ್ರಿಯೇಷನ್ಸ್ ಕೆ.ಕಿಶೋರ್‌ಕುಮಾರ್ ನಾಯ್ಕರವರ ಕೃತಿ ಆಧಾರಿತ ನಸಾಬ್ ಚಲನಚಿತ್ರದ ಪೋಸ್ಟರನ್ನು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಗುರುವಾರ ತಮ್ಮ ಸಂಸ್ಥೆಯಲ್ಲಿ ಬಿಡುಗಡೆಗೊಳಿಸಿದರು
ಅಕ್ಟೋಬರ್ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಎಸ್.ಸಂದೀಪ್ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳಲಿ ಎಂದು ಶುಭ ಹಾರೈಸಿದರು.
ಶ್ರೀನಿವಾಸ ನಾಯಕ, ಓಬಣ್ಣ, ಜಿ.ಎಸ್.ತಿಪ್ಪೇಸ್ವಾಮಿ, ಸಹಾಯಕ ಪ್ರಾಧ್ಯಾಪಕ ಡಾ.ಸಂಜೀವ ಕುಮಾರ್ ಪೋತೆ, ವಿನಯ್, ಶ್ರೀಧರ್‍ಯಾದವ್, ಪ್ರಕಾಶ್, ಚಂದ್ರಣ್ಣ, ಕುಮಾರ್, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















