ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜ.14, 15, 16 ರಂದು ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯುವ 17 ನೇ ರಾಷ್ಟ್ರೀಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 85 ಕೆ.ಜಿ. ವಿಭಾಗಕ್ಕೆ ಚಿತ್ರದುರ್ಗದಿಂದ ನೂರುಲ್ಲಾ ಆಯ್ಕೆಯಾಗಿದ್ದಾರೆ.
ತೀರ್ಪುಗಾರರಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ಆಯ್ಕೆಯಾಗಿದ್ದಾರೆಂದು ಚಿತ್ರದುರ್ಗ ಜಿಲ್ಲಾ ಬಾಡಿ ಬಿಲ್ಡಿಂಗ್ ಸಂಸ್ಥೆ ಅಧ್ಯಕ್ಷ ಫಾತ್ಯರಾಜನ್ ತಿಳಿಸಿದ್ದಾರೆ.