ನವೆಂಬರ್ 15 ರಂದು ದೆಹಲಿಯಲ್ಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆ

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.29 : ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ನೇತೃತ್ವದಲ್ಲಿ ‘ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನ’ ವನ್ನು ರಾಜಧಾನಿ ನವದೆಹಲಿಯಲ್ಲಿ ನವೆಂಬರ್ 15, 2023 ರಂದು ದೆಹಲಿಯಲ್ಲಿ ಆಯೋಜಿಸಲಾಗಿದೆ.

ಸಮ್ಮೇಳನದಲ್ಲಿ ‘ಕವಿಗೋಷ್ಠಿ ಹಾಗು ವಿಚಾರಗೋಷ್ಠಿ’ಯಲ್ಲಿ ಭಾಗವಹಿಸಲು ಚಿತ್ರದುರ್ಗ ಜಿಲ್ಲೆಯ ಪ್ರತಿಭಾವಂತ ಹೈಸ್ಕೂಲ್ / ಪಿಯುಸಿ  ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುವುದು.

ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಅಥವ ಪೋಷಕರು ಅಕ್ಟೋಬರ್ 02 ನೇ ತಾರೀಖಿನ ಒಳಗೆ ತಮ್ಮ ಮಕ್ಕಳ ಹೆಸರು, ವಿಳಾಸ ಹಾಗು ವಿವರಗಳನ್ನು ಜಿಲ್ಲಾ ಪರಿಷತ್ತು ಕಛೇರಿ : ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ನಂ.24, 3ನೇ ಅಡ್ಡ ರಸ್ತೆ, ಎನ್.ಎಂ. ಲೇಔಟ್, ಕಾವೇರಿ ಇಂಡಸ್ಟ್ರೀಸ್ ಹತ್ತಿರ, ವಿದ್ಯಾನಗರ, ಚಿತ್ರದುರ್ಗ – 577502 ಈ ವಿಳಾಸಕ್ಕೆ ಅಥವ – 9972240239 / 9964376364 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago