ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 02 : ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ಚಿಂತನ ಶಿಬಿರವನ್ನು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿದ ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಜೂ. 08 ರ ಭಾನುವಾರ ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಲಿರುವ ಚಿಂತನ ಶಿಬಿರದ ದಿವ್ಯ ಸಾನಿಧ್ಯ ಡಾ. ಶ್ರೀ ಪ್ರಣವಾನಂದ ರಾಮಸ್ವಾಮಿಗಳು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಯಿಂದ ರಾಜ್ಯದ ಎಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಆಯ್ದ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಸಮಾಜದ ಮುಖಂಡರು ಭಾಗವಹಿಸಬೇಕಾಗಿ ವಿನಂತಿಸಿದ್ದು, ಹೆಚ್ಚಿನ ಮಾಹಿತಿಗಾಗಿ 7353535747, 8088367539, 9902097110 ದೂರವಾಣಿಯನ್ನು ಸಂಪರ್ಕ ಮಾಡಬಹುದಾಗಿದೆ ಎಂದು ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









